Download Our App

Follow us

Home » ಕಾನೂನು » ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

ಜನರಿಗೆ ಸುಗಮ ಆಡಳಿತ ಕೊಡಲು ಕಾಂಗ್ರೇಸ್ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಸಾಮಾಜಿಕ, ಆರ್ಥಿಕ, ಭೌತಿಕ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಕೆ ಎ ಎಸ್ ಅಧಿಕಾರಿಗಳನ್ನು ಆಯಾ ತಾಲೂಕಿನ ಉಸ್ತುವಾರಿ ಅಧಿಕಾರಿ ಎಂದು ನೇಮಿಸಿ ಆದೇಶ ಹೊರಡಿಸಿದೆ.

ಧಾರವಾಡ ಜಿಲ್ಲೆಯ ವಿವಿಧ ತಾಲೂಕು ಉಸ್ತುವಾರಿಗಳಾಗಿ ನೇಮಕಗೊಂಡ ಅಧಿಕಾರಿಗಳು ಇಂತಿದ್ದಾರೆ

ಧಾರವಾಡ – ಗೀತಾ ಸಿ ಡಿ

ಹುಬ್ಬಳ್ಳಿ – ಬಸವರಾಜ ಸೋಮಣ್ಣನವರ

ಹುಬ್ಬಳ್ಳಿ ನಗರ – ಆಜೀಜ್ ದೇಸಾಯಿ

ಹುಬ್ಬಳ್ಳಿ – ಬಸವರಾಜ ಆರ್ ಸೋಮಣ್ಣವರ

ಕಲಘಟಗಿ – ಮೇಜರ ಸಿದ್ದಲಿಂಗಯ್ಯ ಹಿರೇಮಠ

ಕುಂದಗೋಳ – ಡಾ. ರುದ್ರೇಶ್ ಘಾಳಿ

ಅಳ್ನಾವರ – ಈಶ್ವರ ಉಳ್ಳಾಗಡ್ಡಿ

ಅಣ್ಣಿಗೇರಿ – ಜಯಶ್ರೀ ಶಿಂತ್ರಿ

ನವಲಗುಂದ – ವೈ ಎಸ್ ಭಜಂತ್ರಿ

ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಷ್ಟು ವರ್ಷಗಳ ಕಾಲ ಜಿಲ್ಲೆಗೆ ಉಸ್ತುವಾರಿ ಕಾರ್ಯದರ್ಶಿ ನೇಮಕ ಮಾಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!