Download Our App

Follow us

Home » ರಾಜಕೀಯ » ಅಯೋಧ್ಯೆ ಕರಸೇವಕರ ಸೆರೆ. ಬಿಜೆಪಿಯಿಂದ ಇಂದು ರಾಜ್ಯಾಧ್ಯಂತ ಪ್ರತಿಭಟನೆ

ಅಯೋಧ್ಯೆ ಕರಸೇವಕರ ಸೆರೆ. ಬಿಜೆಪಿಯಿಂದ ಇಂದು ರಾಜ್ಯಾಧ್ಯಂತ ಪ್ರತಿಭಟನೆ

ಹುಬ್ಬಳ್ಳಿಯಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದಿನ ಅಯೋಧ್ಯೆ ಕರಸೇವಕರ ಬಂಧನ ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್, ಅಶೋಕ ಭಾಗವಹಿಸಲಿದ್ದಾರೆ. ಸರ್ಕಾರ ಹಿಂದು ಕಾರ್ಯಕರ್ತರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದು, ದೇಶ ರಾಮ ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿದ್ದಾಗ, ಕಾಂಗ್ರೇಸ್ಸಿಗೆ ಅದನ್ನು ನೋಡಲು ಆಗುತ್ತಿಲ್ಲ ಎಂದು ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಯರಗಟ್ಟಿ : ಸಾರ್ವಜನಿರಿಗೆ ಅನುಕೂಲವಾಗುವ ಸ್ಥಳದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಿ : ಅಜಿತ್ ದೇಸಾಯಿ

ಯರಗಟ್ಟಿ ಪಟ್ಟಣದಲ್ಲಿ ಸಮಾನ ಮನಸ್ಕ ಸಾರ್ವಜನಿಕರು ಕೂಡಿ ಯರಗಟ್ಟಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಜಿತಕುಮಾರ್

Live Cricket

error: Content is protected !!