ಇತ್ತೀಚಿಗೆ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯದೆ ಆಕ್ರಮ ಎಸಗುವದು ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಹತ್ವದ ಮಸೂದೆ ಅಂಗಿಕರಿಸಿದೆ.
UPSC, BANKING, SSC, RAILWAY, ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳಲ್ಲಿ ಆಕ್ರಮ ತಡೆಯಲು ಬಿಗಿ ಕಾನೂನು ರೂಪಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಉತ್ತರ ಪತ್ರಿಕೆ ತಿದ್ದುವಿಕೆ ಮಾಡಿದಲ್ಲಿ 10 ವರ್ಷಗಳ ಕಠಿಣ ಸಜೆ ಹಾಗೂ ಒಂದು ಕೋಟಿ ದಂಡ ವಿಧಿಸುವ ಮಸೂದೆ ಇಂದು ಲೋಕಸಭೆಯಲ್ಲಿ ಅಂಗಿಕಾರಗೊಂಡಿದೆ
Author: Karnataka Files
Post Views: 4





