Download Our App

Follow us

Home » ರಾಜಕೀಯ » ಕೇಂದ್ರ ಸಚಿವರಿಗೆ ಬಿಜೆಪಿ ಕಾರ್ಯಕರ್ತರಿಂದಲೇ ಕಪ್ಪು ಬಾವುಟ ಪ್ರದರ್ಶನ

ಕೇಂದ್ರ ಸಚಿವರಿಗೆ ಬಿಜೆಪಿ ಕಾರ್ಯಕರ್ತರಿಂದಲೇ ಕಪ್ಪು ಬಾವುಟ ಪ್ರದರ್ಶನ

ಮುಜುಗರದ ಘಟನೆಯೊಂದರಲ್ಲಿ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ತಮ್ಮ ಸ್ವಂತ ಲೋಕಸಭಾ ಕ್ಷೇತ್ರ ಬಿಹಾರದ ಬೇಗುಸರಾಯ್‌ನಲ್ಲಿ ಪಕ್ಷದ ಕಾರ್ಯಕರ್ತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಸಿಂಗ್ ಅವರು ಬಚ್ವಾಡಾದಲ್ಲಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ, ಅವರ ಪಕ್ಷದ ಕಾರ್ಯಕರ್ತರು ಕಪ್ಪು ಬಾವುಟಗಳೊಂದಿಗೆ ಸ್ವಾಗತಿಸಿದರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಒಂದು ಕೈಯಲ್ಲಿ ಬಿಜೆಪಿ ಬಾವುಟ ಮತ್ತೊಂದು ಕೈಯಲ್ಲಿ ಕಪ್ಪು ಬಾವುಟ ಹಿಡಿದಿದ್ದ ಬಿಜೆಪಿ ಕಾರ್ಯಕರ್ತರು ಗಿರಿರಾಜ ಸಿಂಗ ಮುರ್ದಾಬಾದ, ವಾಪಸ್ ಜಾವೋ, ವಾಪಸ್ ಜಾವೋ ಎಂಬ ಘೋಷಣೆ ಕೂಗಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!