Download Our App

Follow us

Home » ರಾಜಕೀಯ » ಅಡ್ಜಸ್ಟ್ಮೆಂಟ್ ರಾಜಕಾರಣ ಬಿಟ್ಟು ಪಕ್ಷವನ್ನು ಕಟ್ಟಿ. ಮತ್ತೆ ಬಿಜೆಪಿ ನಾಯಕರಿಗೆ ಪಾಠ ಮಾಡಿದ ಯತ್ನಾಳ

ಅಡ್ಜಸ್ಟ್ಮೆಂಟ್ ರಾಜಕಾರಣ ಬಿಟ್ಟು ಪಕ್ಷವನ್ನು ಕಟ್ಟಿ. ಮತ್ತೆ ಬಿಜೆಪಿ ನಾಯಕರಿಗೆ ಪಾಠ ಮಾಡಿದ ಯತ್ನಾಳ

ಕರ್ನಾಟಕದಲ್ಲಿ ಯಾವದೇ ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡದೆ ಪಕ್ಷ ಕಟ್ಟಿದರೆ, ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ನಾಯಕರಿಗೆ ಪಾಠ ಮಾಡಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಬ್ರಷ್ಟಾಚಾರವನ್ನು ಪ್ರಶ್ನಿಸಿ ರಸ್ತೆಗೆ ಇಳಿಯಬೇಕು.

ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿಯನ್ನು ವಿರೋಧಿಸಬೇಕು. ಹಿಂದುಗಳಿಗೆ ಅನ್ಯಾಯವಾದಾಗ ನಾವಿದ್ದೇವೆ ಎಂದು ಧ್ವನಿ ಎತ್ತಬೇಕು. ಹಾಗಾದಾಗ ಮಾತ್ರ ಬಿಜೆಪಿ ಕಟ್ಟಲು ಸಾಧ್ಯ ಎಂದು ತಪರಾಕಿ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!