Download Our App

Follow us

Home » ಭಾರತ » ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-01-2024 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರ 01-01-2024 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಮಂಜೂರು ಮಾಡಿದ್ದು, ರಾಜ್ಯ ಸರ್ಕಾರವು ಸಹ 01-01-2024 ರಿಂದ ಅನ್ವಯವಾಗುವಂತೆ ಶೇಕಡಾ 4 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸುವಂತೆ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಗ್ರಹಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!