Download Our App

Follow us

Home » ಭಾರತ » ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಣೆಗೆ ಪೆಟ್ಟು. ಆಸ್ಪತ್ರೆಗೆ ಧಾಖಲು

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಣೆಗೆ ಪೆಟ್ಟು. ಆಸ್ಪತ್ರೆಗೆ ಧಾಖಲು

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಣೆಗೆ ಪೆಟ್ಟು ಬಿದ್ದಿದೆ. ಹಣೆ ಮೇಲೆ ರಕ್ತ ಬರುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಈ ಸುದ್ದಿಯನ್ನು ಸ್ವತಃ ಅವರ ಪಕ್ಷದ ಎಕ್ಸ್ ಅಕೌಂಟದಲ್ಲಿ ಹೇಳಲಾಗಿದೆ.

ಮಮತಾ ಬ್ಯಾನರ್ಜಿ ಬೇಗ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಅವರಿಗೆ ಹೀಗೆ ಯಾರೇ ಮಾಡಿದರು ಅವರಿಗೆ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!