Download Our App

Follow us

Home » ರಾಜಕೀಯ » ಹಿರೇಹೊನ್ನಳ್ಳಿಯಲ್ಲಿ ಜೋಶಿ ಬಹಿರಂಗ ಸಭೆ. ಬಿಜೆಪಿ ರಣಕಹಳೆ

ಹಿರೇಹೊನ್ನಳ್ಳಿಯಲ್ಲಿ ಜೋಶಿ ಬಹಿರಂಗ ಸಭೆ. ಬಿಜೆಪಿ ರಣಕಹಳೆ

ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಇಂದು ಕಲಘಟಗಿಯ ಹಿರೇಹೊನ್ನಳ್ಳಿ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿದರು. 

ಪ್ರತಿ ಚುನಾವಣೆಯಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತಗಳನ್ನು ನೀಡುವ ಗ್ರಾಮದಿಂದಲೇ ಇಂದು ಚುನಾವಣಾ ಬಹಿರಂಗ ಸಭೆ ಹಮ್ಮಿಕೊಂಡಿದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಅವಕಾಶ ಕೊಡಬೇಕು, ಈ ಸಲವು ಅತೀ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!