ಕಡೆಗೂ ಲೋಕಸಭಾ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ.
ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದು, ಕೋಲಾರದಿಂದ ಎಮ್ ಮಲ್ಲೇಶ ಬಾಬು ಸ್ಪರ್ಧಿಸಲಿದ್ದಾರೆಂದು ಜೆಡಿಎಸ್ ತಿಳಿಸಿದೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ ಗೆ ಬಿಜೆಪಿ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ.
Author: Karnataka Files
Post Views: 2





