Download Our App

Follow us

Home » ರಾಜಕೀಯ » ಧಾರವಾಡ ಸೇರಿದಂತೆ 6 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ನೀವು ಅರ್ಜಿ ಹಾಕಬಹುದು.

ಧಾರವಾಡ ಸೇರಿದಂತೆ 6 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ನೀವು ಅರ್ಜಿ ಹಾಕಬಹುದು.

ಚಿತ್ರನಟ ಉಪೇಂದ್ರ ನೇತೃತ್ವದ ಪ್ರಜಾಕೀಯ ಪಕ್ಷದಿಂದ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. 

ಚಿಕ್ಕೋಡಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಈ ಆರು ಲೋಕಸಭಾ ಕ್ಷೇತ್ರಗಳಿಗೆ ಆಸಕ್ತ ಆಕಾಂಕ್ಷಿಗಳು ತಮ್ಮ ಎಲ್ಲಾ ಮಾಹಿತಿಗಳೊಂದಿಗೆ ಈ ಕೂಡಲೇ http://prajaakeeya.org ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನ ದಿನಾಂಕ 05.04.2024 ಆಗಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 07.04.2024 ರಂದು ಪಕ್ಷದ ವತಿಯಿಂದ “ಬಿ ಫಾರಂ” ವಿತರಿಸಲಾಗುವುದು ಎಂದು ಪಕ್ಷ ತಿಳಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!