Download Our App

Follow us

Home » ರಾಜಕೀಯ » ಅಮರಾವತಿಯಿಂದ ಡಾ /ಬಾಬಾಸಾಹೇಬ ಅಂಬೇಡ್ಕರ ಮೊಮ್ಮಗ ಸ್ಪರ್ಧೆ

ಅಮರಾವತಿಯಿಂದ ಡಾ /ಬಾಬಾಸಾಹೇಬ ಅಂಬೇಡ್ಕರ ಮೊಮ್ಮಗ ಸ್ಪರ್ಧೆ

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ, ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್ ಅವರ ಸಹೋದರ ಮತ್ತು ರಿಪಬ್ಲಿಕನ್ ಸೇನೆಯ ಅಧ್ಯಕ್ಷ ಆನಂದರಾಜ್ ಅಂಬೇಡ್ಕರ್ ಅವರು ಅಮರಾವತಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 

ಆನಂದರಾಜ್ ಅಂಬೇಡ್ಕರ್ ಅವರ ಉಮೇದುವಾರಿಕೆಯಿಂದಾಗಿ ಕ್ಷೇತ್ರದ ಸ್ಪರ್ಧೆ ಬೇರೆಯದೇ ತಿರುವು ಪಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಬಲವಂತ ವಾಂಖಡೆ ಈಗಾಗಲೇ ಅಮರಾವತಿಯಿಂದ ನಾಮಪತ್ರ ಸಲ್ಲಿಸಿದ್ದು, ಪ್ರಹರ್ ಜನಶಕ್ತಿ ಪಕ್ಷದ ಅಭ್ಯರ್ಥಿ ದಿನೇಶ್ ಬಬ್ ಅವರು ಆನಂದರಾಜ್ ಅಂಬೇಡ್ಕರ್ ನಾಮಪತ್ರ ಸಲ್ಲಿಸುವ ಮುನ್ನ ಶಕ್ತಿ ಪ್ರದರ್ಶನ ನಡೆಸಿದರು. ಆನಂದರಾಜ ಅವರು ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಗುರುವಾರ ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!