Download Our App

Follow us

Home » ರಾಜಕೀಯ » ಮೈಸೂರು ಕೊಡಗು ಕ್ಷೇತ್ರ ಯಧುವೀರರಿಂದ ನಾಮಪತ್ರ ಸಲ್ಲಿಕೆ

ಮೈಸೂರು ಕೊಡಗು ಕ್ಷೇತ್ರ ಯಧುವೀರರಿಂದ ನಾಮಪತ್ರ ಸಲ್ಲಿಕೆ

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಜೆಡಿಎಸ್ ಅಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಕೋರ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಹಾಲಿ ಸಂಸದ ಪ್ರತಾಪ ಸಿಂಹ ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!