Download Our App

Follow us

Home » ರಾಜಕೀಯ » ದಿಂಗಾಲೇಶ್ವರ ಶ್ರೀಗಳು ಪಕ್ಷೇತರರಾಗಿಯೇ ಸ್ಪರ್ಧಿಸಬೇಕು. ಭಕ್ತರ ಆಗ್ರಹ

ದಿಂಗಾಲೇಶ್ವರ ಶ್ರೀಗಳು ಪಕ್ಷೇತರರಾಗಿಯೇ ಸ್ಪರ್ಧಿಸಬೇಕು. ಭಕ್ತರ ಆಗ್ರಹ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಫಕೀರ ದಿಂಗಾಲೇಶ್ವರ ಶ್ರೀಗಳು, ಪಕ್ಷೇತರ ಅಭ್ಯರ್ಥಿಯಾಗಿಯೇ ಸ್ಪರ್ಧಿಸಬೇಕು ಎಂದು ವೀರಶೈವ ಲಿಂಗಾಯತ ಮುಖಂಡರು ಆಗ್ರಹಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದವರು ಮೂರು ಪಕ್ಷಗಳಲ್ಲಿದ್ದು, ಯಾವದೇ ಪಕ್ಷದ ಬೆಂಬಲ ಅಥವಾ ಪಕ್ಷದ ಅಭ್ಯರ್ಥಿಯಾದರೆ ಸಂಘಟಿತ ಪ್ರಯತ್ನ ಆಗಲ್ಲ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೆ ದಿಂಗಾಲೇಶ್ವರ ಶ್ರೀಗಳು ಕಾಂಗ್ರೇಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಸುದ್ದಿ ಹರದಾಡಿತ್ತು. ಈ ಸುದ್ದಿ ಭಕ್ತರ ವಲಯದಲ್ಲಿ ವ್ಯಾಪಕ ಚರ್ಚೆಯಾಗಿತ್ತು. ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಬೇಕು ಎಂದು ಮುಖಂಡರಾದ, ನಾಗನಗೌಡ, ಗಂಗಣ್ಣನವರ, ದೇಸಾಯಿ, ಎಸ್ ಎಮ್ ಹಿರೇಮಠ ಸೇರಿದಂತೆ ಮುಂತಾದ ಮುಖಂಡರು ಒತ್ತಾಯ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!