Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಗೋಲ್ಮಾಲ್ ! ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದ ಸೊಬರದಮಠ

ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಗೋಲ್ಮಾಲ್ ! ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದ ಸೊಬರದಮಠ

ಧಾರವಾಡ ಜಿಲ್ಲೆಯಲ್ಲಿ ಲೋಕಸಭಾ ಅಖಾಡಾ ಜೋರಾಗಿದೆ. ದಿಂಗಾಲೇಶ್ವರರ ಪ್ರವೇಶದಿಂದ ತ್ರಿಕೋಣ ಸ್ಪರ್ಧೆ ನಡೆಯಲಿದ್ದು, ದಿನಕ್ಕೂಂದು ಲೆಕ್ಕಾಚಾರ ಹಾಕಲಾಗುತ್ತಿದೆ.

ಇದೆಲ್ಲದರ ಮಧ್ಯೆ ಮಹಾದಾಯಿ ಹೋರಾಟಗಾರ ವಿರೇಶ ಸೊಬರದಮಠ, ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದಾರೆ. ಹುಬ್ಬಳ್ಳಿ, ಧಾರವಾಡದಲ್ಲಿ ಏನೇನು ಗೋಲ್ಮಾಲ್ ನಡೆದಿದೆ. ಯಾರೆಲ್ಲ ಶಾಮೀಲು ಆಗಿದ್ದಾರೆ ಅನ್ನೋದರ ಬಗ್ಗೆ ಮಾಹಿತಿ ಹೊರಹಾಕಲಿದ್ದಾರೆ.

11-30 ಕ್ಕೆ ಹುಬ್ಬಳ್ಳಿಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸುವ ಸೊಬರದಮಠ, ಗೋಲ್ಮಾಲ್ ಕುರಿತು ನ್ಯಾಯಾಲಯದ ಮೆಟ್ಟಿಲು ಸಿದ್ದರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!