Download Our App

Follow us

Home » ರಾಜಕೀಯ » ಜೆಡಿಎಸ್ ಯುವ ಅಧ್ಯಕ್ಷ, ಪರ್ವೇಜ್ ಕಟ್ಟಿಮನಿ ಕಾಂಗ್ರೇಸ್ ಗೆ ಸೇರ್ಪಡೆ

ಜೆಡಿಎಸ್ ಯುವ ಅಧ್ಯಕ್ಷ, ಪರ್ವೇಜ್ ಕಟ್ಟಿಮನಿ ಕಾಂಗ್ರೇಸ್ ಗೆ ಸೇರ್ಪಡೆ

ಹುಬ್ಬಳ್ಳಿ ಶಹರ ಜೆಡಿಎಸ್ ಘಟಕದ ಅಧ್ಯಕ್ಷ ಪರ್ವೆಜ್ ಕಟ್ಟಿಮನಿ ಜೆಡಿಎಸ್ ತೊರೆದು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಾಲಿಕೆ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದರು. 

ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೇಸ್ ಅಧ್ಯಕ್ಷ, ಅಲ್ತಾಫ್ ಹಳ್ಳೂರ, ವಿದ್ಯಾನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸಮ್ಮುಖದಲ್ಲಿ ಪರ್ವೆಜ್ ಕಟ್ಟಿಮನಿ ಬೆಂಬಲಿಗರ ಜೊತೆ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!