Download Our App

Follow us

Home » ರಾಜಕೀಯ » ಕಾಂಗ್ರೇಸ್ಸಿಗೆ ಗುಡ್ ಬೈ. ಪಿ ಎಚ್ ನೀರಲಕೇರಿ ಬಿಜೆಪಿ ತೆಕ್ಕೆಗೆ

ಕಾಂಗ್ರೇಸ್ಸಿಗೆ ಗುಡ್ ಬೈ. ಪಿ ಎಚ್ ನೀರಲಕೇರಿ ಬಿಜೆಪಿ ತೆಕ್ಕೆಗೆ

ಧಾರವಾಡ ಜಿಲ್ಲೆಯ ಪ್ರಭಾವಿ ನಾಯಕ ಪಿ ಎಚ್ ನೀರಲಕೇರಿ ಕಾಂಗ್ರೇಸ್ಸಿಗೆ ರಾಜೀನಾಮೆ ಕೊಟ್ಟು, ಬಿಜೆಪಿ ಸೇರ್ಪಡೆಯಾಗಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ, ನೀರಲಕೇರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕಳೆದ 35 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಸೇವೆ ಮಾಡಿದ್ದ ನೀರಲಕೇರಿ ವಕೀಲರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಬಲ ಬಂದಂತಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಪಕ್ಷ ಅವರ ಸೇವೆ ಪಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುವದಾಗಿ ಪಿ ಎಚ್ ನೀರಲಕೇರಿ ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!