Download Our App

Follow us

Home » ಕಾನೂನು » ಪ್ರಜ್ವಲ್ ಕೇಸ್, ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ. ಒಬ್ರು ದೂರು ಕೊಟ್ಟಿಲ್ಲಂತೆ

ಪ್ರಜ್ವಲ್ ಕೇಸ್, ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ. ಒಬ್ರು ದೂರು ಕೊಟ್ಟಿಲ್ಲಂತೆ

ಹಾಸನದ ಪ್ರಜ್ವಲ್ ರೇವಣ್ಣ ಮೇಲಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವದೇ ದೂರು ಧಾಖಲಾಗಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. 

ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ನಕಲಿ ದೂರು ನೀಡುವಂತೆ ಒತ್ತಾಯ ಮಾಡಿರುವ ಬಗ್ಗೆ ಸಂತ್ರಸ್ತೆ ನಮ್ಮ ಬಳಿ ಹೇಳಿದ್ದಾಳೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದ್ದು, ಇದೀಗ ಸಂಚಲನ ಮೂಡಿಸಿದೆ. 

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಿ ಕೆ ಸಿಂಗ ನೇತೃತ್ವದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ಅಲ್ಲದೆ ಪ್ರಜ್ವಲ್ ಮೇಲೆ ಸುಳ್ಳು ದೂರು ನೀಡುವಂತೆ ಪೊಲೀಸರಂತೆ ನಟಿಸಿರುವ ಮೂವರು ಒತ್ತಡ ಹೇರಿದ್ದಾರೆಂದು ಓರ್ವ ಮಹಿಳೆ ತಿಳಿಸಿದ್ದಾಳೆ ಎಂದು ಆಯೋಗ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!