Download Our App

Follow us

Home » ಭಾರತ » ದೆಹಲಿಯ ಬಿಜೆಪಿ ಮುಖ್ಯ ಕಾರ್ಯಾಲಯಕ್ಕೆ ಬಿಗಿ ಭದ್ರತೆ. ಕೇಜ್ರಿವಾಲ್ ಪ್ರತಿಭಟನೆಗೆ ಅವಕಾಶ ನಿರಾಕರಣೆ

ದೆಹಲಿಯ ಬಿಜೆಪಿ ಮುಖ್ಯ ಕಾರ್ಯಾಲಯಕ್ಕೆ ಬಿಗಿ ಭದ್ರತೆ. ಕೇಜ್ರಿವಾಲ್ ಪ್ರತಿಭಟನೆಗೆ ಅವಕಾಶ ನಿರಾಕರಣೆ

ದೆಹಲಿಯ 7 ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕರೆ ಕೊಟ್ಟಿದ್ದ ಬಿಜೆಪಿ ಕಾರ್ಯಾಲಯ ಮುತ್ತಿಗೆ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. 

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲರ ಆಮ್ ಆದ್ಮಿ ಹಾಗೂ ಬಿಜೆಪಿ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷ ಇಂದು ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಕರೆ ಕೊಟ್ಟಿತ್ತು. ಬಿಜೆಪಿ ಕಚೇರಿಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಪ್ಯಾರಾ ಮಿಲಿಟರಿ ಪಡೆ ಕಚೇರಿಯನ್ನು ಸುತ್ತುವರೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!