ಲೋಕಸಭೆಗೆ ನಡೆದ ಅಂತಿಮ ಹಂತದ ಮತದಾನ ಇಂದು ಸಂಜೆ ಮುಕ್ತಾಯಗೊಳ್ಳುತ್ತಿದ್ದು, ಫಲಿತಾಂಶದ ಬಗ್ಗೆ ಇಂಡಿಯಾ ಒಕ್ಕೂಟ ಇಂದು ಸಭೆ ನಡೆಸಿತು.
ನವದೆಹಲಿಯ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
Author: Karnataka Files
Post Views: 3





