ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಅಂತಹದೆ ಘಟನೆಯೊಂದು ಮುಂಬಯಿನಲ್ಲಿ ಸಂಭವಿಸಿದೆ.
ಕ್ರಿಕೇಟ್ ಆಡುತ್ತಿದ್ದ ಯುವಕ ರನ್ ಹೊಡೆಯುತ್ತಿದ್ದಂತೆ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬ್ಯಾಟಿಂಗ್ ಮಾಡುತ್ತಿದ್ದ ಯುವಕ ಕುಸಿದು ಬೀಳುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
Author: Karnataka Files
Post Views: 1





