Download Our App

Follow us

Home » ಭಾರತ » Very Shocking News ಕ್ರಿಕೇಟ್ ಆಡುವಾಗಲೇ ಹೃದಯಾಘಾತದಿಂದ ಯುವಕ ಸಾವು

Very Shocking News ಕ್ರಿಕೇಟ್ ಆಡುವಾಗಲೇ ಹೃದಯಾಘಾತದಿಂದ ಯುವಕ ಸಾವು

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಅಂತಹದೆ ಘಟನೆಯೊಂದು ಮುಂಬಯಿನಲ್ಲಿ ಸಂಭವಿಸಿದೆ.

ಕ್ರಿಕೇಟ್ ಆಡುತ್ತಿದ್ದ ಯುವಕ ರನ್ ಹೊಡೆಯುತ್ತಿದ್ದಂತೆ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬ್ಯಾಟಿಂಗ್ ಮಾಡುತ್ತಿದ್ದ ಯುವಕ ಕುಸಿದು ಬೀಳುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!