Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐ ಟಿ ಕಸ್ಟಡಿಗೆ

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐ ಟಿ ಕಸ್ಟಡಿಗೆ

ಹಾಸನದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿರುವ ಎಸ್ ಐ ಟಿ, ಪ್ರಜ್ವಲ್ ರೇವಣ್ಣನನ್ನು ಮತ್ತೆ ಕಸ್ಟಡಿಗೆ ಪಡೆದಿದೆ. 

ಎರಡನೇ ದೂರು FIR ಸಂಖ್ಯೆ 2/2024 ಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಜೂನ್ 18 ರ ವರೆಗೆ ಎಸ್ ಐ ಟಿ ವಶಕ್ಕೆ ನೀಡಿ, 42 ನೇ ಎ ಸಿ ಎಮ್ ಎಮ್ ನ್ಯಾಯಾಲಯ ಆದೇಶ ಹೊರಡಿಸಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!