ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರನ್ನು , ರೌಡಿ ಶೀಟರ್ ಪಟ್ಟಿಯಲ್ಲಿ ಹಾಕಲಾಗುತ್ತಿದೆ ಎನ್ನಲಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದರ್ಶನ್ ಮೇಲಿಂದಮೇಲೆ ಹಲ್ಲೆ ನಡೆಸಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇದು ದರ್ಶನ್ ಮೇಲೆ ರೌಡಿ ಶೀಟರ ಹಾಕಲು ಕಾರಣ ಎನ್ನಲಾಗಿದೆ.
Author: Karnataka Files
Post Views: 1





