Download Our App

Follow us

Home » ಕಾನೂನು » ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ರೌಡಿ ಶೀಟರ್ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ರೌಡಿ ಶೀಟರ್ ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರನ್ನು , ರೌಡಿ ಶೀಟರ್ ಪಟ್ಟಿಯಲ್ಲಿ ಹಾಕಲಾಗುತ್ತಿದೆ ಎನ್ನಲಾಗಿದೆ. 

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದರ್ಶನ್ ಮೇಲಿಂದಮೇಲೆ ಹಲ್ಲೆ ನಡೆಸಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇದು ದರ್ಶನ್ ಮೇಲೆ ರೌಡಿ ಶೀಟರ ಹಾಕಲು ಕಾರಣ ಎನ್ನಲಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!