Download Our App

Follow us

Home » ರಾಜಕೀಯ » ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.

ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ – ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾದ ವಿನಯ ಕುಲಕರ್ಣಿ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಡಿ ಕೆ ಶಿವಕುಮಾರ ಅವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸಚಿವ ಮಧು ಬಂಗಾರಪ್ಪನವರು ನೂತನವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರನ್ನಾಗಿ ಬಸವರಾಜ ಮಲಕಾರಿ ಅವರನ್ನು ತಕ್ಷಣಕ್ಕೆ ಜಾರಿಯಾಗುವಂತೆ ನೇಮಕಮಾಡಿ ಆದೇಶಿಸಿದ್ದಾರೆ.

ಬಸವರಾಜ ಮಲಕಾರಿ ಈ ಹಿಂದೆ ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!