ಪ್ರತಿ ವರ್ಷ, ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸರಾಸರಿ 4.5 ಲಕ್ಷ ಜನರು ಸಾಯುತ್ತಾರೆ ಎಂದು ವರದಿಯೊಂದು ಹೇಳಿದೆ.
ಮೃತರನ್ನು ಕಳೆದುಕೊಂಡು ಅನೇಕ ಕುಟುಂಬಗಳು ಕಣ್ಣೀರಿಡುತ್ತಿವೆ. ಇದು ಸಹಜವಾಗಿ ಕುಟುಂಬದ ಮೇಲೆ ಪರಿಣಾಮ ಬೀರುತ್ತವೆ.
ಸಂಚಾರಿ ಪೊಲೀಸರು ರಸ್ತೆ ಸುರಕ್ಷತಾ ಅಭಿಯಾನ ನಡೆಸುತ್ತಿದ್ದಾರೆ. ಆದರೂ ಅಪಘಾತಗಳ ಸಂಖ್ಯೆ ಕಡಿಮೆಯಾಗಿಲ್ಲ ಅನ್ನೋದು ಆತಂಕ ಮೂಡಿಸಿದೆ.
ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತೀ ಹೆಚ್ಚು ಅಪಘಾತಗಳು ನಡೆಯುತ್ತವೆ. ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಫಲಕ ಅಳವಡಿಸಿ, ಸವಾರರಿಗೆ ಎಚ್ಚರಿಕೆ ಕೊಡುವ ಕೆಲಸ ಎಂದಿನಂತೆ ಮುಂದುವರೆದ್ರು ಅಪಘಾತಗಳು ನಡೆಯುತ್ತಿವೆ.
Author: Karnataka Files
Post Views: 1





