Download Our App

Follow us

Home » ರಾಜಕೀಯ » IAS ಮಾಡಬೇಕೆನ್ನುವ ಎಸ್ ಸಿ/ಎಸ್ ಟಿ ವಿಧ್ಯಾರ್ಥಿಗಳಿಗೆ ದೆಹಲಿಯಲ್ಲಿ ಹಾಸ್ಟೆಲ್ ಸೌಲಭ್ಯ

IAS ಮಾಡಬೇಕೆನ್ನುವ ಎಸ್ ಸಿ/ಎಸ್ ಟಿ ವಿಧ್ಯಾರ್ಥಿಗಳಿಗೆ ದೆಹಲಿಯಲ್ಲಿ ಹಾಸ್ಟೆಲ್ ಸೌಲಭ್ಯ

ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ಐ.ಎ.ಎಸ್‌ ಹಾಗೂ ಐ.ಆರ್‌.ಎಸ್‌ ಆಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ದೆಹಲಿಯಲ್ಲಿ ಹಾಸ್ಟೆಲ್‌ ಸ್ಥಾಪನೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಈ ಹಾಸ್ಟೆಲ್‌ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ ಹಾಗೂ ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 15 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಸರ್ಕಾರ ನೀಡಲಿದೆ.

ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಸ್ಥಾಪನೆಯಾಗಲಿದ್ದು. ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!