Download Our App

Follow us

Home » ಕರ್ನಾಟಕ » ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವಂತೆ ಸಿ ಎಮ್ ಸೂಚನೆ

ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವಂತೆ ಸಿ ಎಮ್ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಹಾಗೂ ಜಿ ಪಂ ಸಿ ಇ ಓ ಗಳ ಸಭೆ ನಡೆಸಿದರು.

ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಆಡಳಿತಕ್ಕೆ ಸಂಬಂಧಪಟ್ಟಂತೆ, ಸಲಹೆ, ಸೂಚನೆ ನೀಡಿದರು. 

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ ಎಂದ ಅವರು, ಇದರಿಂದ ಕುರಿ ಕಳ್ಳತನ ತಡೆಯಲು ಸಾಧ್ಯ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!