Download Our App

Follow us

Home » ಕಾನೂನು » ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ 68 ರೌಡಿ ಶೀಟರಗಳಿಗೆ ಪರೇಡ್

ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ 68 ರೌಡಿ ಶೀಟರಗಳಿಗೆ ಪರೇಡ್

ನಿವೃತ್ತರ ಸ್ವರ್ಗ, ಸಾಹಿತ್ಯದ ತವರೂರು, ಶೈಕ್ಷಣಿಕ ಕಾಶಿ ಎಂದೆಲ್ಲ ಕರೆಸಿಕೊಳ್ಳುವ ಧಾರವಾಡದಲ್ಲಿ ರೌಡಿಗಳ ಪರೇಡ ನಡೆಸಲಾಯಿತು. 

ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಇರುವ 68 ರೌಡಿ ಶೀಟರಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವ 10 ಜನರನ್ನು ತಂದು ಎಚ್ಚರಿಕೆ ನೀಡಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ ಅಪರಾಧಿಕ ಚಟುವಟಿಕೆ ಹತ್ತಿಕ್ಕಲು ಅವಳಿ ನಗರದ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಸಮಸ್ಯೆ ಇದ್ದಾಗ 112 ಗೆ ಕರೆ ಮಾಡುವಂತೆ ಇಲಾಖೆ ಮನವಿ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!