Download Our App

Follow us

Home » ಅಪರಾಧ » ಮಾಜಿ ಸಚಿವ ಬಿ ಸಿ ಪಾಟೀಲ ಅಳಿಯ ಆತ್ಮಹತ್ಯೆಗೆ ಶರಣು

ಮಾಜಿ ಸಚಿವ ಬಿ ಸಿ ಪಾಟೀಲ ಅಳಿಯ ಆತ್ಮಹತ್ಯೆಗೆ ಶರಣು

ಹಿರೇಕೆರೂರನ, ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. 

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!