Download Our App

Follow us

Home » ಕಾನೂನು » ಧಾರವಾಡ ಜೈಲಿನಿಂದ ಸನ್ನಡತೆ ಆಧಾರದ ಮೇಲೆ ಇಂದು 6 ಕೈದಿಗಳ ಬಿಡುಗಡೆ

ಧಾರವಾಡ ಜೈಲಿನಿಂದ ಸನ್ನಡತೆ ಆಧಾರದ ಮೇಲೆ ಇಂದು 6 ಕೈದಿಗಳ ಬಿಡುಗಡೆ

ರಾಜ್ಯದ ವಿವಿಧ ಜೈಲಿನಲ್ಲಿರುವ ಸಜಾ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಇಂದು ಬಿಡುಗಡೆ ಮಾಡಲಾಗುತ್ತಿದೆ. ಜೀವಾವಧಿ ಶಿಕ್ಷೆ ಅನುಭವಿಸಿ, ಹತ್ತಕ್ಕೂ ಹೆಚ್ಚು ವರ್ಷಗಳ ಕಾಲ ಜೈಲಿನಲ್ಲಿದ್ದು, ಪರಿವರ್ತನೆಗೊಂಡಿರುವ 77 ಕೈದಿಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ.

ಧಾರವಾಡ ಜೈಲಿನಲ್ಲಿರುವ 6 ಕೈದಿಗಳು ಹತ್ತು ವರ್ಷ ಪೂರೈಸಿದ್ದು, ಉತ್ತಮ ನಡುವಳಿಕೆ ತೋರಿದ್ದಾರೆ. ಅಂತಹವರನ್ನು ಗುರುತಿಸಿ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಲು ರಾಜ್ಯಪಾಲರು ನೀಡಿದ್ದಾರೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!