Download Our App

Follow us

Home » ಕರ್ನಾಟಕ » ಕನ್ನಡದ ಖ್ಯಾತ ನಿರೂಪಕಿ ಅಪರ್ಣ ನಿಧನ

ಕನ್ನಡದ ಖ್ಯಾತ ನಿರೂಪಕಿ ಅಪರ್ಣ ನಿಧನ

 

ಸ್ಪಷ್ಟ ಕನ್ನಡದಲ್ಲಿ ಮಾತನಾಡಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. 

ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರನಿಂದ ಬಳಲುತ್ತಿದ್ದ  ಅಪರ್ಣ ಮನೆಯಲ್ಲಿದ್ದರು. ಅಪರ್ಣ ನಿಧನಕ್ಕೆ ಕನ್ನಡ ಸಾಹಿತ್ಯ, ಚಲನಚಿತ್ರ ರಂಗ ಕಂಬನಿ ಮಿಡಿದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!