Download Our App

Follow us

Home » ವಿಶ್ವ » ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೇ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. 

ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅದು ಹೇಳಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!