Download Our App

Follow us

Home » ಶಿಕ್ಷಣ » ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆ

ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಪ್ರಾಯೋಗಿಕವಾಗಿ ಈ ಯೋಜನೆಯನ್ನು ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಮದರಸಾ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೆಗೆದುಕೊಂಡ ನಿರ್ಧಾರಕ್ಕೆ ಹರ್ಷ ವ್ಯಕ್ತವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!