Download Our App

Follow us

Home » ಭಾರತ » ಸರ್ಕಾರಿ ನೌಕರರು ಇನ್ನು ಮುಂದೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು

ಸರ್ಕಾರಿ ನೌಕರರು ಇನ್ನು ಮುಂದೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು

ಸರ್ಕಾರಿ ನೌಕರರು ಇನ್ನು ಮುಂದೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಬಾರ್ ಆಂಡ್ ಬೆಂಚ್ ಸುದ್ದಿ ಪ್ರಕಟಿಸಿದೆ. 

ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ 1966 ರಲ್ಲಿ ಅಂದಿನ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿತ್ತು. 

1966ರಲ್ಲಿ ವಿಧಿಸಿದ್ದ ನಿರ್ಬಂಧವನ್ನು ಈಗ ತೆರವುಗೊಳಿಸಲಾಗಿದೆ. ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಭಾಗವಹಿಸಬಹುದು ಎಂಬ ತೀರ್ಮಾನಕ್ಕೆ ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!