Download Our App

Follow us

Home » ಪ್ರಯಾಣ » ಇನ್ಮೇಲೆ ಟೋಲ್ ವ್ಯವಸ್ಥೆ ರದ್ದು. ನಿತಿನ್ ಗಡ್ಕರಿ ಘೋಷಣೆ

ಇನ್ಮೇಲೆ ಟೋಲ್ ವ್ಯವಸ್ಥೆ ರದ್ದು. ನಿತಿನ್ ಗಡ್ಕರಿ ಘೋಷಣೆ

ಹೆದ್ದಾರಿಗಳಲ್ಲಿ ಟೋಲ್ ವ್ಯವಸ್ಥೆಗೆ ಸಂಬಂದಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹತ್ವದ ತೀರ್ಮಾನ ಪ್ರಕಟ ಮಾಡಿದ್ದಾರೆ. 

ಹೆದ್ದಾರಿ ಟೋಲ್ ವ್ಯವಸ್ಥೆ ಇನ್ಮೇಲೆ ಇರೋದಿಲ್ಲ ಎಂದು ಅವರು ಹೇಳಿದ್ದಾರೆ. ಟೋಲ್ ಸಂಗ್ರಹ ಮಾಡುವದಕ್ಕೆ ಹೈಟೆಕ್ ಪದ್ಧತಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. 

ಎರಡು ತಿಂಗಳ ಅವಧಿಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹಣೆ ಮಾಡಲಾಗುವದೆಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ. 

ಟೋಲ್ ಪ್ಲಾಜಾಗಳಲ್ಲಿ ದಟ್ಟನೆ ತಡೆಯುವದು ಇದರ ಹಿಂದಿನ ಉದ್ದೇಶವಾಗಿದ್ದು, ರಾಷ್ಟ್ರದ ಆಯ್ದ ಟೋಲ್ ಪ್ಲಾಜಾಗಳಲ್ಲಿ ಈ ವ್ಯವಸ್ಥೆ ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದು ಗಡ್ಕರಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!