Download Our App

Follow us

Home » ಮಳೆ » ಧಾರವಾಡ, ಮನೆ ಕುಸಿದು ಓರ್ವನ ಸಾವು. ಹೆಂಡತಿಯ ಸ್ಥಿತಿ ಗಂಭೀರ

ಧಾರವಾಡ, ಮನೆ ಕುಸಿದು ಓರ್ವನ ಸಾವು. ಹೆಂಡತಿಯ ಸ್ಥಿತಿ ಗಂಭೀರ

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ವೆಂಕಟಾಪುರದಲ್ಲಿ ಸಂಭವಿಸಿದೆ. 

ವೆಂಕಟಾಪುರ ಗ್ರಾಮದ ಯಲ್ಲಪ್ಲ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ಹೆಂಡತಿಗೂ ಗಂಭೀರ ಗಾಯಗಳಾಗಿದ್ದು, ಧಾರವಾಡ ಜಿಲ್ಲಾಸ್ಪತ್ರೆಗೆ ಧಾಖಲಿಸಲಾಗಿದೆ. 

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗರಗ ವೃತ್ತದ ಸಿ ಪಿ ಐ ಸಮೀರ ಮುಲ್ಲಾ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!