Download Our App

Follow us

Home » ರಾಜಕೀಯ » ಸರ್ಕಾರದ ಅಸ್ಥಿರತೆಗೆ ರಾಜಭವನ ದುರ್ಬಳಿಕೆ / ಸಿದ್ದರಾಮಯ್ಯ

ಸರ್ಕಾರದ ಅಸ್ಥಿರತೆಗೆ ರಾಜಭವನ ದುರ್ಬಳಿಕೆ / ಸಿದ್ದರಾಮಯ್ಯ

ನನ್ನ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ ದಿನವೇ ತರಾತುರಿಯಲ್ಲಿ ರಾಜ್ಯಪಾಲರು ನೋಟೀಸ್‌ ನೀಡಿದ್ದಾರೆ. 

7 ಕೋಟಿ ಜನರ ಆಶೀರ್ವಾದದಿಂದ, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರಿಗೆ ನೋಟೀಸ್‌ ನೀಡುವ ಮೊದಲು, ರಾಜ್ಯಪಾಲರು ಕನಿಷ್ಠ ಅದನ್ನು ಕೂಲಂಕಷವಾಗಿ ಪರಿಶೀಲನೆ ಮಾಡಬೇಕಿತ್ತು ಆದರೆ ಈ ಯಾವುದನ್ನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ನೋಡಿದರೆ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!