Download Our App

Follow us

Home » ರಾಜಕೀಯ » ಜೆಡಿಎಸ್ ಬಿಜೆಪಿ ಷಡ್ಯಂತ್ರ. ಸಿಡಿದೆದ್ದ ಶೋಷಿತ ಸಮುದಾಯಗಳ ಒಕ್ಕೂಟ. ನಾಳೆ ಸೋಮವಾರ ಧಾರವಾಡದಲ್ಲಿ ಬ್ರಹತ್ ಪ್ರತಿಭಟನೆ

ಜೆಡಿಎಸ್ ಬಿಜೆಪಿ ಷಡ್ಯಂತ್ರ. ಸಿಡಿದೆದ್ದ ಶೋಷಿತ ಸಮುದಾಯಗಳ ಒಕ್ಕೂಟ. ನಾಳೆ ಸೋಮವಾರ ಧಾರವಾಡದಲ್ಲಿ ಬ್ರಹತ್ ಪ್ರತಿಭಟನೆ

ಆಧಾರರಹಿತ ಮೂಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಎರಡು ಪಕ್ಷಗಳು ಸಿದ್ದರಾಮಯ್ಯನವರ ವಿರುದ್ಧ ಷ್ಯಡ್ಯಂತ್ರ ನಡೆಸಿದ್ದು, ಇದನ್ನು ಖಂಡಿಸಿ ನಾಳೆ ಧಾರವಾಡದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟ ಪ್ರತಿಭಟನೆಗೆ ಕರೆ ಕೊಟ್ಟಿದೆ.

ನಾಳೆ ಸೋಮವಾರ ಬೆಳಿಗ್ಗೆ 11 ಘಂಟೆಗೆ ಧಾರವಾಡದ ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೂಡಾ ಪ್ರಕರಣ ಮುಂದಿಟ್ಟುಕೊಂಡು, ಬಿಜೆಪಿ, ಜೆಡಿಎಸ್ ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರ ಬೆಂಬಲಿಗರು ಹಾಗೂ ಶೋಷಿತ ಸಮುದಾಯಗಳ ಒಕ್ಕೂಟ ಪ್ರತಿಭಟನೆಗೆ ಕರೆ ಕೊಟ್ಟಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!