Download Our App

Follow us

Home » ಅಪಘಾತ » ಬೆಂಗಳೂರಿನಲ್ಲಿ ವೋಲ್ವೋ ಬಸ್ ದುರಂತ. ಹತ್ತಕ್ಕೂ ಹೆಚ್ಚು ವಾಹನಗಳು ಜಖಂ

ಬೆಂಗಳೂರಿನಲ್ಲಿ ವೋಲ್ವೋ ಬಸ್ ದುರಂತ. ಹತ್ತಕ್ಕೂ ಹೆಚ್ಚು ವಾಹನಗಳು ಜಖಂ

ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಉತ್ತರ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯಲ್ಲಿ ವೋಲ್ವೋ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ.   

ಬಸ್‌ ವಿಮಾನ ನಿಲ್ದಾಣದಿಂದ ಎಚ್‌ಎಸ್‌ಆರ್‌ ಲೇಔಟ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಹತ್ತಕ್ಕೂ ಹೆಚ್ಚು ವಾಹನಗಳು ಜಖಂ ಗೊಂಡಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!