Download Our App

Follow us

Home » ಭಾರತ » ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿ 6 ನೇ ಮಹಡಿಯಿಂದ ಕೆಳಗೆ ಬಿದ್ದ ಯುವತಿ. ಸ್ಥಿತಿ ಚಿಂತಾಜನಕ

ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿ 6 ನೇ ಮಹಡಿಯಿಂದ ಕೆಳಗೆ ಬಿದ್ದ ಯುವತಿ. ಸ್ಥಿತಿ ಚಿಂತಾಜನಕ

ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿ ಯುವತಿಯೊಬ್ಬಳು 6 ನೇ ಮಹಡಿಯಿಂದ ಕೆಳಗೆ ಬಿದ್ದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದನಲ್ಲಿ ನಡೆದಿದೆ. 

16 ವರ್ಷದ ಮೋನಿಶಾ ಎಂಬಾಕೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡುತ್ತಿದ್ದಳು. ಆಕೆಯ ಕೈಯಿಂದ ಮೊಬೈಲ್ ಕೆಳಗೆ ಬೀಳುತ್ತಿದ್ದಂತೆ ಮೊಬೈಲ್ ಹಿಡಿಯಲು ಹೋಗಿ ಕೆಳಗೆ ಬಿದ್ದಿದ್ದಾಳೆ. 

ಕೆಳಗೆ ಬಿದ್ದ ಪರಿಣಾಮ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಮೋನಿಶಾಳನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ.

ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಮಾಡುವ ಆಕೆಯ ಹುಚ್ಚು, ಪ್ರಾಣಕ್ಕೆ ಕುತ್ತು ತಂದಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!