Download Our App

Follow us

Home » ರಾಜಕೀಯ » ಬೆಳಗಾವಿ ರಾಜಕೀಯಕ್ಕೆ ಲಕ್ಷ್ಮೀ ಹೆಬ್ಬಾಳಕರ ಸೊಸೆ ಎಂಟ್ರಿ. ಅತ್ತೆಯ ಕೆಲಸಕ್ಕೆ ಸೊಸೆಯ ಸಾಥ!

ಬೆಳಗಾವಿ ರಾಜಕೀಯಕ್ಕೆ ಲಕ್ಷ್ಮೀ ಹೆಬ್ಬಾಳಕರ ಸೊಸೆ ಎಂಟ್ರಿ. ಅತ್ತೆಯ ಕೆಲಸಕ್ಕೆ ಸೊಸೆಯ ಸಾಥ!

ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೊಸೆ ಡಾ, ಹಿತಾ, ಇದೀಗ ಕ್ಷೇತ್ರದಾಧ್ಯಂತ ಜನರ ದುಃಖ್ ದುಮ್ಮಾನ ಆಲಿಸುತ್ತಿದ್ದಾರೆ. 

ಶಾರ್ಟ್ ಸರ್ಕ್ಯೂಟ್ ನಿಂದ ಬೆಳಗಾವಿಯ ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸುಲೆನ್ ಟೇಪ್ ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. 

ಲಕ್ಷ್ಮೀ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸೊಸೆ ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದಿದ್ದು, ಕಾರ್ಖಾನೆಯಲ್ಲಿ ಸಿಲುಕಿ ಹಾಕಿಕೊಂಡ ಕಾರ್ಮಿಕರ ಕುಟುಂಬಗಳ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. 

ಬೆಳಗಾವಿಯ ರಾಜಕಾರಣದ ಅಂಗಳದಲ್ಲಿ ಮತ್ತೊಂದು ಪ್ರತಿಷ್ಟಿತ ಮನೆತನದ ಕುಡಿ ಎಂಟ್ರಿ ಕೊಟ್ಟಿದ್ದು, ಡಾ. ಹಿತಾ, ಅತ್ತೆ ಲಕ್ಷ್ಮೀ ಹೆಬ್ಬಾಳಕರ ಅವರ ಕೆಲಸದಲ್ಲಿ ಸಾಥ ನೀಡುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!