Download Our App

Follow us

Home » ಅಪಘಾತ » ವಿದ್ಯುತ್ ಕಂಬದ ಮೇಲೆ ಹತ್ತಿದ್ದ ಲೈನಮ್ಯಾನ್ ಸಾವು

ವಿದ್ಯುತ್ ಕಂಬದ ಮೇಲೆ ಹತ್ತಿದ್ದ ಲೈನಮ್ಯಾನ್ ಸಾವು

ಸವದತ್ತಿಯ ಜಾಕವೆಲ್ ಬಳಿ ವಿದ್ಯುತ್ ಕಂಬ ಏರಿ ಲೈನ್ ರಿಪೇರಿ ಮಾಡುತ್ತಿದ್ದ ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. 

ಸುರೇಶ ಇಂಚಲ್ ಎಂಬ ಲೈನ್ ಮ್ಯಾನ್ ಕರ್ತವ್ಯದ ವೇಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. 

ವಿದ್ಯುತ್ ಕಂಬ ಏರುವ ಸಂದರ್ಭದಲ್ಲಿ ವಿದ್ಯುತ್ ಲೈನ್ ಸ್ಥಗಿತಗೊಳಿಸಿ ಕೆಲಸ ಮಾಡಬೇಕು. ಆದ್ರೆ ಸುರೇಶ ಕಂಬ ಏರಿ ರಿಪೇರಿ ಮಾಡುತ್ತಿದ್ದಂತೆ ವಿದ್ಯುತ್ ಪ್ರವಹಿಸಿದ ಪರಿಣಾಮ ಜೀವ ಬಿಟ್ಟಿದ್ದಾನೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!