Download Our App

Follow us

Home » ಕಾನೂನು » ಹುಬ್ಬಳ್ಳಿ ಇದಗಾ ( ರಾಣಿ ಚೆನ್ನಮ್ಮ ) ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ

ಹುಬ್ಬಳ್ಳಿ ಇದಗಾ ( ರಾಣಿ ಚೆನ್ನಮ್ಮ ) ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ

ಹುಬ್ಬಳ್ಳಿಯ ಐತಿಹಾಸಿಕ ಇದಗಾ ( ರಾಣಿ ಚೆನ್ನಮ್ಮ) ಮೈದಾನದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿರುವ ಗಣೇಶ ಹಬ್ಬದ ಅಂಗವಾಗಿ ಇಂದು ಹಾಲಗಂಬ ಪೂಜೆಯನ್ನು ನೆರವೇರಿಸಲಾಯಿತು.

ಪಾಲಿಕೆ ಕಳೆದ ವರ್ಷದಂತೆ ಈ ವರ್ಷವು ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ನೀಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ವಾರ ಹಿರಿಯ IPS ಅಧಿಕಾರಿ ಎಡಿಜಿಪಿ ಜಿತೇಂದ್ರ ಹಾಗೂ ಅಲೋಕ ಕುಮಾರ ಹುಬ್ಬಳ್ಳಿಗೆ ಭೇಟಿ ನೀಡಿ ಕೆಲವು ಸೂಚನೆ ನೀಡಿದ್ದಾರೆ. 

ಬಿಗಿ ಭದ್ರತೆ ನಡುವೆ ನಾಳೆ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ನಡೆಯಲಿದ್ದು, ಇಂದು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಹಾಲು ಗಂಬ ಪೂಜೆ ನಡೆಯಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!