Download Our App

Follow us

Home » ಶಿಕ್ಷಣ » ಕವಿವಿ ಸಿಂಡಿಕೇಟ್ ಸದಸ್ಯರನ್ನಾಗಿ ನಾಲ್ವರು ಪ್ರಾಚಾರ್ಯರ ನೇಮಕ

ಕವಿವಿ ಸಿಂಡಿಕೇಟ್ ಸದಸ್ಯರನ್ನಾಗಿ ನಾಲ್ವರು ಪ್ರಾಚಾರ್ಯರ ನೇಮಕ

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ಪರಿಚ್ಛೇದ 28(1) (ಎಫ್) ರ ಅನ್ವಯ ಮತ್ತು ಮಾನ್ಯ ಕುಲಪತಿಗಳ ಆದೇಶದಂತೆ, ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯ ಸಂಯೋಜಿತ ಮಹಾವಿದ್ಯಾಲಯಗಳ ನಾಲ್ವರು ಪಾಚಾರ್ಯರನ್ನು ಸಿಂಡಿಕೇಟ್ ಸಭೆಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. 

ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿಧ್ಯಾಲಯದ ಪ್ರಾಂಶುಪಾಲ ಡಾ. ಎಂ. ಡಿ. ಒಕ್ಕುಂದ, ನವಲಗುಂದದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ, ಎಂ ಬಿ ಬಾಗಡಿ ಸೇರಿದಂತೆ ಡಾ, ಎಲ್ ಡಿ ಹೊರಕೇರಿ ಹಾಗೂ ಡಾ, ಶ್ರೀಮತಿ, ಎ ಎಂ ನಾಯಕ ಅವರನ್ನು ನೇಮಕ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!