Download Our App

Follow us

Home » ಕರ್ನಾಟಕ » ಧಾರವಾಡದ ಉಪನಗರ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ

ಧಾರವಾಡದ ಉಪನಗರ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ

ಧಾರವಾಡದಲ್ಲಿ ದೊಡ್ಡ ವ್ಯಾಪ್ತಿ ಹೊಂದಿರುವ ಉಪನಗರ ಪೂಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ ಮನೆ ಮಾಡಿತ್ತು. 

ಉಪನಗರ ಠಾಣೆಯಲ್ಲಿಂದು ನಡೆದ ಸತ್ಯನಾರಾಯಣ ಪೂಜೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಇನ್ಸಪೆಕ್ಟರ ದಯಾನಂದ ಸೇರಿದಂತೆ ಪಿಎಸ್ಐ, ಎಎಸ್ಐ, ಹವಾಲ್ದಾರ ಹಾಗೂ ಪೊಲೀಸ್ ಪೇದೆಗಳು ಒಂದೇ ಉಡುಗೆಯಲ್ಲಿ ಮಿಂಚಿದರು.

ಅಪರಾಧಿಕ ಚಟುವಟಿಕೆ ಹತ್ತಿಕ್ಕುವ ಕೆಲಸದಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿ ಇಂದು ವಿಘ್ನ ವಿನಾಶಕನ ಪೂಜೆ ಮಾಡಿ, ನಗರದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!