Download Our App

Follow us

Home » ಹಬ್ಬಗಳು » ಗಣಪತಿ ವಿಸರ್ಜನೆ ವೇಳೆ ಟಿಪ್ಪು ಸುಲ್ತಾನ್ ಹಾಡಿಗೆ ಹೆಜ್ಜೆ ಹಾಕಿ, ಸೌಹಾರ್ಧತೆ ಮೆರೆದ ಯುವಕರು. ಹಾಡಿನ ವಿಡಿಯೋ ಇದೆ ನೋಡಿ

ಗಣಪತಿ ವಿಸರ್ಜನೆ ವೇಳೆ ಟಿಪ್ಪು ಸುಲ್ತಾನ್ ಹಾಡಿಗೆ ಹೆಜ್ಜೆ ಹಾಕಿ, ಸೌಹಾರ್ಧತೆ ಮೆರೆದ ಯುವಕರು. ಹಾಡಿನ ವಿಡಿಯೋ ಇದೆ ನೋಡಿ

ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಅನೇಕ ಕಡೆ ಹಿಂಸೆ ನಡೆದರೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹಿಂದು ಹಾಗೂ ಮುಸ್ಲಿಮ್ ಯುವಕರು ಸೌಹಾರ್ಧತೆ ಮೆರೆದಿದ್ದಾರೆ. 

ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಲಕ್ಷ್ಮೇಶ್ವರ ನಗರದ ವಾರ್ಡ್ 22ರಲ್ಲಿ ಮುಸ್ಲಿಂ ಹಾಗೂ ಹಿಂದು ಸ್ನೇಹಿತರು “ಮೇರಾ ಟಿಪ್ಪು ಶೇರ್ ಏ ಮೈಸೂರ ಹೈ” ಎಂಬ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!