Download Our App

Follow us

Home » ಅಪಘಾತ » ಮಂಡ್ಯದ ಬಳಿ ಭೀಕರ ರಸ್ತೆ ಅಪಘಾತ. 20 ಜನರ ಸ್ಥಿತಿ ಗಂಭೀರ

ಮಂಡ್ಯದ ಬಳಿ ಭೀಕರ ರಸ್ತೆ ಅಪಘಾತ. 20 ಜನರ ಸ್ಥಿತಿ ಗಂಭೀರ

ಬೆಂಗಳೂರಿನಿಂದ ಮಂಡ್ಯದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ನಿಂತಿದ್ದ ಕಂಟೆನರ್ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. 

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಸ್ಯಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, 20 ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. 

ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಧಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!