Download Our App

Follow us

Home » ರಾಜಕೀಯ » ಶಿಗ್ಗಾವಿಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಶಿಗ್ಗಾವಿಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಶಿಗ್ಗಾವಿಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. 

ಫ್ಲೆಕ್ಸ್ ವಿಚಾರವಾಗಿ BJP ಮತ್ತು KSR ಕಾರ್ಯಕರ್ತರ ನಡುವೆ ನೂಕು ನುಗ್ಗಲು ನಡೆದಿದೆ.

ಶಿಗ್ಗಾವಿಯ ಚೆನ್ನಮ್ಮ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಿಜೆಪಿ ಯವರು ಫ್ಲೆಕ್ಸ್ ಹಾಕಿದ್ದಾರೆಂದು KRS ಕಾರ್ಯಕರ್ತರ ಕಿಡಿಕಾರಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಿಂದ ಈಗ ಶಾಂತಿ ನೆಲೆಸಿದೆ 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!