Download Our App

Follow us

Home » ರಾಜಕೀಯ » ಬಸವರಾಜ ಬೊಮ್ಮಾಯಿಯವರ ಆ “ವಿಡಿಯೋ” ತುಣುಕು. “ಮಕ್ಕಳಿರಲೆವ್ವ ಮನೆತುಂಬ” ಆಕ್ರೋಶ………

ಬಸವರಾಜ ಬೊಮ್ಮಾಯಿಯವರ ಆ “ವಿಡಿಯೋ” ತುಣುಕು. “ಮಕ್ಕಳಿರಲೆವ್ವ ಮನೆತುಂಬ” ಆಕ್ರೋಶ………

ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರು ಸಾಮಾಜಿಕ ಜಾಲತಾಣ “ಎಕ್ಸ್” ನಲ್ಲಿ ಒಂದು ವಿಡಿಯೋ ತುಣುಕನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಕಾರಿನಲ್ಲಿ ಹೋಗುವಾಗ ದಾರಿ ಮಧ್ಯೆ ಸಿಕ್ಕ ಶಾಲಾ ಬಾಲಕರನ್ನು ಮಾತನಾಡಿಸಿದ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

https://x.com/BSBommai/status/1851249836718190646

ಶಾಲಾ ಮಕ್ಕಳ ಶಾಲೆಯಲ್ಲಿ ಮೂರು ಕಿಲೋಮೀಟರ್ ನಡೆದುಕೊಂಡು ಹೋಗುತ್ತಿರುವ ವಿಷಯ ಬಾಲಕರು ಹೇಳಿದಾಗ ಬೊಮ್ಮಾಯಿಯವರು ಚೆನ್ನಾಗಿ ಕಲಿಯಿರಿ ಎಂದು ಹೇಳಿ, ನಾನು ಸಹ ಮೂರು ಕಿಲೋಮೀಟರುಗಳು ನಡೆದುಕೊಂಡು ಶಾಲೆಗೆ ಹೋಗುತ್ತಿದ್ದೆ  ಎಂದು ಹೇಳುವ ವಿಡಿಯೋಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಸೌಜನ್ಯಕ್ಕೂ ಕಾರಿನಿಂದ ಇಳಿದು ಮಾತನಾಡಿ, ಮಕ್ಕಳು ನಡೆದುಕೊಂಡು ಹೋಗುತ್ತಿದ್ದರು, ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕೆ ಕಿಡಿ ಕಾರಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾತನಾಡಿ, ಅವರಿಗೆ ಕನಿಷ್ಠ ಪಕ್ಷ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!